ಭಾರತದಲ್ಲಿ ೨೦೧೫ ರಲ್ಲಿ ಅಸಹಿಷ್ಣುತೆ ಹೆಚ್ಚಾಯಿತಂತೆ !

ಅಮೇರಿಕಾದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗವು ನೀಡಿರುವ ಹೇಳಿಕೆಯಲ್ಲಿ ಭಾರತದಲ್ಲಿ ೨೦೧೫ರಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು, ಸಹಿಷ್ಣುವಿಕೆಗೆ ಧಕ್ಕೆಯಾಗಿದೆ ಎಂದು ತಿಳಿಸಿದೆ. ೨೦೧೫ ರಲ್ಲಿ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ನಕಾರಾತ್ಮಕ ಮಾರ್ಗದಲ್ಲಿತ್ತು ಎಂದು ಕೂಡ ತನ್ನ ವಾರ್ಷಿಕ ವರದಿಯಲ್ಲಿ ನಮೂದಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ವಾಶಿಂಗ್ಟನ ಪ್ರವಾಸದ ಒಂದು ತಿಂಗಳ ಮೊದಲು ಈ ವರದಿ ಪ್ರಸ್ತಾಪಿಸಲ್ಪಟ್ಟಿದೆ.

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !
ಭಾರತದಲ್ಲಿ ೨೦೧೫ ರಲ್ಲಿ ಅಸಹಿಷ್ಣುತೆ ಹೆಚ್ಚಾಯಿತಂತೆ !