ಸೊಂಟದಲ್ಲಿನ ಮತ್ತು ಕಾಲುಗಳಲ್ಲಿನ ಆಭರಣಗಳನ್ನು ಬೆಳ್ಳಿಯಿಂದಲೇ ಏಕೆ ತಯಾರಿಸುತ್ತಾರೆ ?

‘ಸಾಮಾನ್ಯವಾಗಿ ಸ್ತ್ರೀಯರ ಸೊಂಟದಲ್ಲಿ ಮತ್ತು ಕಾಲುಗಳಲ್ಲಿಧರಿಸುವ ಆಭರಣಗಳನ್ನು ಬೆಳ್ಳಿಯಿಂದ ತಯಾರಿಸುತ್ತಾರೆ. ರಜೋಗುಣೀ ಮತ್ತು ಚೈತನ್ಯಯುಕ್ತ ಇಚ್ಛಾಲಹರಿಗಳನ್ನು ಗ್ರಹಿಸುವ ಕ್ಷಮತೆಯು ಬೆಳ್ಳಿಯಲ್ಲಿ ಹೆಚ್ಚಿರುವುದರಿಂದ ಆಯಾ ಕಾರ್ಯಕ್ಕೆ ಪೂರಕವಾಗಿರುವ ಲೋಹದ ಆಭರಣಗಳನ್ನು ಆಯಾಯ ಅವಯವಗಳಿಗಾಗಿ ವೇಗದಿಂದ ಆಘಾತ ಮಾಡುವುದು ರಜೋಗುಣದ ವೈಶಿಷ್ಟ್ಯವಾಗಿರುವುದರಿಂದ ಬೆಳ್ಳಿಯ ಲೋಹದ ಆಭರಣಗಳನ್ನು ಪ್ರಕ್ಷೇಪಿತವಾಗುವ ಪೃಥ್ವಿ ಮತ್ತು ಆಪತತ್ತ್ವಯುಕ್ತ ತೊಂದರೆದಾಯಕ ಆಘಾತದಾಯಕ ಲಹರಿಗಳಿಂದ ರಕ್ಷಣೆ ಪಡೆಯಲು ವಿಶೇಷವಾಗಿ ಉಪಯೋಗಿಸಲಾಗುತ್ತದೆ.’
- ಓರ್ವ ವಿದ್ವಾಂಸರು (ಸೌ. ಅಂಜಲಿ ಗಾಡಗೀಳ ಇವರು ಓರ್ವ ವಿದ್ವಾಂಸರು ಈ ಅಂಕಿತನಾಮದಿಂದ ಬರೆಯುತ್ತಾರೆ. (೮.೧೨.೨೦೦೫))

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !
ಸೊಂಟದಲ್ಲಿನ ಮತ್ತು ಕಾಲುಗಳಲ್ಲಿನ ಆಭರಣಗಳನ್ನು ಬೆಳ್ಳಿಯಿಂದಲೇ ಏಕೆ ತಯಾರಿಸುತ್ತಾರೆ ?