ಸ್ತ್ರೀಯರ ನಿರ್ಮಿತಿಯ ಶಕ್ತಿಗೆ ಸಂಬಂಧಿಸಿದ ಮಂಗಳಸೂತ್ರದಲ್ಲಿನ ರಚನೆ

೧ ಬಟ್ಟಲು, ಅದರ ಮೇಲಿನ ೨ ಮಣಿ ಮತ್ತು ಅವುಗಳನ್ನು ಜೋಡಿಸುವ ೪ ಎಸಳುಗಳ ಹೂವು ಒಟ್ಟಿಗೆ ಸೇರಿ ತ್ರಿಕೋನಾಕಾರ ನಿರ್ಮಾಣವಾಗುತ್ತದೆ. ತ್ರಿಕೋನಾಕಾರ ಸ್ತ್ರೀಯರ ನಿರ್ಮಿತಿ ಶಕ್ತಿಗೆ ಸಂಬಂಧಿಸಿದ್ದರಿಂದ ತನ್ನ ನಿರ್ಮಿತಿ ಕಾರ್ಯವನ್ನು ಸದಾ ಜಾಗೃತ ಸ್ಥಿತಿಯಲ್ಲಿಡುತ್ತದೆ. ಹಾಗಾಗಿ ಸ್ತ್ರೀಯರ ‘ಪ್ರೇಮಿಸುವ’ ಮೂಲ ಭಾವ ಸ್ಥಿರವಾಗಿರುತ್ತದೆ.

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !
ಸ್ತ್ರೀಯರ ನಿರ್ಮಿತಿಯ ಶಕ್ತಿಗೆ ಸಂಬಂಧಿಸಿದ ಮಂಗಳಸೂತ್ರದಲ್ಲಿನ ರಚನೆ