ನಾಗರಪಂಚಮಿ (ಆಗಸ್ಟ್ ೭)

ತಿಥಿ : ಶ್ರಾವಣ ಶುಕ್ಲ ಪಂಚಮಿ
ಪೂಜೆ : ನಾಗರ ಪಂಚಮಿಯ ದಿನ ಅರಿಶಿನ ಅಥವಾ ರಕ್ತ ಚಂದನ ದಿಂದ ಮಣೆಯ ಮೇಲೆ ನವ ನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆ ಮಾಡಿ ಹಾಲು ಮತ್ತು ಅರಳಿನ ನೈವೇದ್ಯ ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀ ಕಣಗಳು (ಚೈತನ್ಯ ಕಣಗಳು).
ಭಾವಾರ್ಥ :ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರಪಂಚಮಿಯಂದು ನಾಗಗಳ ಪೂಜೆಯಿಂದ ‘ಭಗವಂತನುಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ.’
- .ಪೂ. ಪರಶರಾಮ ಪಾಂಡೆ ಮಹಾರಾಜರು, ಸನಾತನಆಶ್ರಮ, ಪನವೇಲ್. (ಆಧಾರ ಗ್ರಂಥ : ಸನಾತನ ನಿರ್ಮಿತಗ್ರಂಥ ‘ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು’)

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !
ನಾಗರಪಂಚಮಿ (ಆಗಸ್ಟ್ ೭)