ಹಿಂದೂ ಎಂದರೆ ಯಾರು ! : ‘ಮೇರುತಂತ್ರ ಧರ್ಮಗ್ರಂಥದಲ್ಲಿ ‘ಹೀನಂ ದೂಷಯತಿ ಇತಿ ಹಿಂದುಃ ಅಂದರೆ ‘ಹೀನ ಅಥವಾ ಕನಿಷ್ಠ ರಜ-ತಮ ಗುಣಗಳನ್ನು ‘ದೂಷಯತಿ, ಅಂದರೆ ನಾಶಪಡಿಸುವವನೇ ಹಿಂದೂ ಎಂದು ‘ಹಿಂದೂ ಶಬ್ದದ ವ್ಯುತ್ಪತ್ತಿಯನ್ನು ಕೊಡಲಾಗಿದೆ. ಯಾರು ರಜ-ತಮಾತ್ಮಕ ಹೀನ ಗುಣಗಳನ್ನು ಮತ್ತು ಅದರಿಂದಾಗಿ ಘಟಿಸುವ ಕಾಯಿಕ, ವಾಚಿಕ ಮತ್ತು ಮಾನಸಿಕ ಸ್ತರದಲ್ಲಿನ ಹೀನ ಕರ್ಮಗಳನ್ನು ತಿರಸ್ಕರಿಸುತ್ತಾನೆಯೋ; ಅಂದರೆ ಸಾತ್ತ್ವಿಕ ಆಚರಣೆಯನ್ನು ಮಾಡುತ್ತಾನೆಯೋ ಅವನೇ ‘ಹಿಂದೂ.

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !